ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಜಯನಗರ ಶಾಲೆಯ ವಿದ್ಯಾರ್ಥಿನಿಯರು

ಕಂಪ್ಲಿ : ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆ (ಕೋಟೆ)ಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ತೋರಿ, ವಿಜಯದ ನಗಾರಿ ಬಾರಿಸಿದ್ದಾರೆ.

ಗಜಲ್ ವಿಭಾಗದಲ್ಲಿ ಬಿಬಿ ಖತೀಜ, ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಕೆ. ಮೋಕ್ಷಿತ ಹಾಗೂ ಕವ್ವಾಲಿ ವಿಭಾಗದಲ್ಲಿ ಖೈರುನ್ನಿಸ ಮತ್ತು ತಂಡದ ಸದಸ್ಯರಾದ ಸಬಿಯಾ ಬೇಗಂ, ಬಿಬಿ ಖತೀಜಾ, ಬಿಬಿ ಹಾಜರ, ಸಾನಿ ನಿಶಾ, ಮುಬೀನಾ ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ಇತರರು ಹರ್ಷ ವ್ಯಕ್ತಪಡಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!