ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಅರ್ಜಿಗಳ ಕರೆ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ವೆಬ್ ಸೈಟ್ https://ballari.nic.in , ಇಲಾಖೆಯ ಕಚೇರಿಯ ಮೂಲಕ ಅರ್ಜಿ ಸಂಡೂರು ತಾಲ್ಲೂಕಿನ ಮೀನುಗಾರಿಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ, ಸಂಡೂರು ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!