ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಪೂಜಿ ವಿವಿಧೋದ್ದೇಶಗಳ ಸೌಹಾರ್ಧ ಸಹಕಾರಿ ಸಂಘ ನಿ. ಕೂಡಲ ಸಂಗಮ ಶಾಖೆ ಉದ್ಘಾಟನೆ

ಬಾಗಲಕೋಟೆ/ ಹುನಗುಂದ : ತಾಲೂಕಿನ ಸುಕ್ಷೇತ್ರ ಕೂಡಲಸಂಗಮದಲ್ಲಿ ಬೀಳಗಿ ತಾಲೂಕಿನ ಬಾಡಗಂಡಿಯ ಬಾಪೂಜಿ ವಿವಿಧೋದ್ದೇಶಗಳ ಸೌಹಾರ್ಧ ಸಹಕಾರಿ ಸಂಘ ನಿ. ವತಿಯಿಂದ ನೂತನ ಶಾಖೆ, ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕೂಡಲಸಂಗಮದ ಬಸವ ಧರ್ಮ ಪೀಠದ ಮಹದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಕೂಡಲಸಂಗಮ ಉಚಿತ ಪ್ರಸಾದ ನಿಲಯದ ಅಧ್ಯಕ್ಷ ಜಿಜಿ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಮಾಜಿ ಸಚಿವ ಹಾಗೂ ಸಂಸ್ಥಾಪಕರು ಬಾಪೂಜಿ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘ ದ ಸಂಸ್ಥಾಪಕ ಅಧ್ಯಕ್ಷ ಎಸ್ ಆರ್ ಪಾಟೀಲ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಿಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಲ್ಎಂ ಪಾಟೀಲ್ ದುರಿನರಾದ ನೀಲಪ್ಪ ಗೌಡ ಗೌಡರ ಬಾಪೂಜಿ ವಿವಿಧೇದ್ದೇಶಗಳ ಸಹಕಾರಿ ಸಂಘದ ಕೂಡಲಸಂಗಮ ಶಾಖೆಯ ಸಂಗನಬಸಪ್ಪಗೌಡ ಜಿ ಪಾಟೀಲ ಧುರೀಣರಾದ ಗಂಗಾಧರ ದೊಡ್ಮಮನಿ, ವಸಂತ ದೇಶಪಾಂಡೆ ಬಾಗಲಕೋಟೆಯ ಬಾಪೂಜಿ ಮಲ್ಟಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಕ ಎಸ್ ಸಿ ಮೋಟಗಿ ಹಾಗೂ ಕೂಡಲ ಸಂಗಮ ಶಾಖೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

  • ಕರುನಾಡ ಕಂದ ಪತ್ರಿಕೆ.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!