ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಟೋ ಕಾಂಪ್ಲೆಕ್ಸ್ ನಲ್ಲಿ ಗಣರಾಜ್ಯ ದಿನಾಚರಣೆ

ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಚಿನ್ನಪ್ಪನವರು ಧ್ವಜಾರೋಹಣ ಮಾಡುವ ಮೂಲಕ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜರೋಹಣ ನಂತರ ಅಧ್ಯಕ್ಷರಾದ ಚಿನ್ನಪ್ಪನವರು ಗಣರಾಜ್ಯೋತ್ಸವದ ಬಗ್ಗೆ ಮಾತನಾಡಿ ದೇಶದ ಒಕ್ಕೂಟದ ವ್ಯವಸ್ಥೆ ಇನ್ನೂ ಗಟ್ಟಿಯಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳಾದ ದಯಾನಂದ್, ಜರ್ಜ್ ಕುರಿಯನ್, ಚಂದ್ರಶೇಖರ್ ಎಂ ಬಿ, ಪಿ ವೆಂಕಟೇಶ್, ವಿ ವೆಂಕಟೇಶ್, ಎಂ ಅಣ್ಣಪ್ಪ, ಶಿವಪ್ರಕಾಶ್, ಮಾಲತೇಶ್ ಕೆ, ಅಂತೋನಿ ರಾಜ್, ಹಿದಾಯತ್ ಖಾನ್, ರಮೇಶ್ ಬಾಬು, ಸುಸೈನಾಧನ್, ಅಂತೋಣಿ ಉಪಸ್ಥಿತರಿದ್ದರು ಕೊನೆಯಲ್ಲಿ ಆಟೋಕಾಂಪ್ಲೆಕ್ಸ್ ಆವರಣದ ಮಾಲೀಕರು ಮತ್ತು ವರ್ಕರ್‍ಸ್ ಎಲ್ಲರಿಗೂ ಸಿಹ ಹಂಚಿ ಸಂಭ್ರಮಿಸಲಾಯಿತು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!