ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆ ಜಿ ಎಸ್ ಹೆಣ್ಣುಮಕ್ಕಳ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಹಾವೇರಿ : ಇಂದು ನೆಗಳೂರು ಗ್ರಾಮದ ಕೆ ಜಿ ಎಸ್ ಹೆಣ್ಣುಮಕ್ಕಳ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೊಡುವ ಅಹಿಂದ ಕರ್ನಾಟಕ ರತ್ನ ಪ್ರಶಸ್ತಿ ಪಡೆದುಕೊಂಡ ಹಾವೇರಿ ಜಿಲ್ಲಾ ಅಹಿಂದ ಜಿಲ್ಲಾ ಅಧ್ಯಕ್ಷರಾದ ಡಾ. ಸಂಜಯಗಾಂಧಿ ಸಂಜೀವಣ್ಣನವರ ಇವರಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಹರವಿ ಗುರುಗಳು ಮತ್ತು ಸಹ ಶಿಕ್ಷಕರು SDMC ಅಧ್ಯಕ್ಷರಾದ ಬಸವರಾಜ ದೊಡ್ಡಿರಪ್ಪನವರ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಸೇರಿಕೊಂಡು ಸನ್ಮಾನ ಮಾಡಿ ಶುಭ ಹಾರೈಸಿದರು.

ವರದಿ ಬಸವರಾಜ ಎಸ್.ಎನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!