ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

77ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಪಟು ವಿನೋದ ಸಂದಿಮನಿಯವರಿಗೆ ಸನ್ಮಾನ

ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ 2026 ನೇ ಸಾಲಿನ 77ನೇ ಗಣರಾಜ್ಯೋತ್ಸವದ ಅಂಗವಾಗಿ ಬಾಗಲಕೋಟೆ ಜಿಲ್ಲಾ ಆಡಳಿತದ ವತಿಯಿಂದ, ಜರುಗಿದ ಕಾರ್ಯಕ್ರಮದಲ್ಲಿ ಹುನಗುಂದ ನಗರದ ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಪಟು ವಿನೋದ ಸಂದಿಮನಿ ಇವರನ್ನು ಉತ್ತಮ ಆಟಗಾರ ಎಂದು ಪರಿಗಣಿಸಿ ಕ್ರೀಡಾ ವಿಭಾಗದಲ್ಲಿ ಗಣರಾಜ್ಯೋತ್ಸವದ ಜಿಲ್ಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಸತ್ಕರಿಸಿದರು.
ಲೋಕಸಭಾ ಸದಸ್ಯರು ಪಿ ಸಿ ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ,ವಿಧಾನ ಪರಿಷತ ಸದಸ್ಯ ಪಿಎಚ್ ಪೂಜಾರ ಹಾಗೂ ಎಂಎಲ್‌ಸಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಹಲವಾರು ಪ್ರಮುಖ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!