ಶಿವಮೊಗ್ಗ: ನಗರದ ಮಲ್ಲಿಗೇನಹಳ್ಳಿಯಲ್ಲಿರುವ ಡೆಲ್ಲಿವರ್ಲ್ಡ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮೇಜರ್ ದಿನೇಶ್ ಕೆ ಆರ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ, ಶಿಕ್ಷಕರು, ಆಡಳಿತ ಮಂಡಳಿಯವರು, ಪೋಷಕರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್




















