ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ 24 ವರ್ಷ ಸೇನೆಯಲ್ಲಿ ಸುದೀರ್ಘ ಸೇವೆಸಲ್ಲಿಸಿ ಗ್ರಾಮಕ್ಕೆ ಮರಳಿದ ಭಾರತ ಮಾತೆಯ ಹೆಮ್ಮೆಯ ಪುತ್ರ ಸೈನಿಕರಾದ ವೀರೇಶ್ ಮೈಲಾಪುರ ರವರಿಗೆ ಕಾರಟಗಿ ನಗರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳುವ ಮೂಲಕ ಭಾ. ಜ. ಪಾ. ಕೊಪ್ಪಳ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಬಸವರಾಜ ಧಡೇಸೂಗೂರವರು ಸುಪುತ್ರರು, ಯುವ ಮುಖಂಡರಾದ ಸುರೇಶ ಧಡೇಸೂಗೂರು ಭಾಗವಹಿಸಿ ಶುಭಾಶಯಗಳನ್ನು ಕೋರಿದರು.
ವರದಿ ಅಮರೇಶ ನಾಯಕ



















