ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಗೆ ಕವಿ ಶೇಖ್ ಮೊಹಮ್ಮದ್ ಷಾಜಿ ಆಯ್ಕೆ

ಶೇಖ್ ಮೊಹಮ್ಮದ್ ಷಾಜಿ ಅವರ ” ಸಾರೇ ಜಹಾನ್ ಸೇ ಅಚ್ಚ ಹಿಂದುಸ್ತಾನ ಹಮಾರಾ? ತುಮರಾ? ” ಅನ್ನೋ ಕವಿತೆ ವಿಶ್ವ ವಿಖ್ಯಾತ ಹಂಪಿ ಉತ್ಸವದ ಯುವ ಕವಿಗೋಷ್ಠಿಗೆ ಆಯ್ಕೆಯಾಗಿದೆ.
ದಿನಾಂಕ 15-02-2026 ರವಿವಾರದಂದು ಹಂಪಿ ವಿರೂಪಾಕ್ಷ ದೇವಾಲಯದ ಮುಖ್ಯ ವೇದಿಕೆಯಲ್ಲಿ ಕವಿತೆ ವಾಚನವಿದೆ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಶ್ರೀನಿವಾಸ ಕ್ಯಾಂಪಿನ ಈ ಪ್ರತಿಭೆ 2019 ರಲ್ಲಿ ಷಾಜಿ ಮುಮ್ತಾಜ್ ನೆನಪಲ್ಲಿ ಎನ್ನುವ ಕವನ ಸಂಕಲನದ ಮೂಲಕ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದರು. ಇವರ ಹಲವಾರು ಕವಿತೆಗಳು ಸಮಾಜದ ಓರೆ ಕೋರೆಗಳನ್ನು ತಿದ್ದುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಅದ್ರಲ್ಲಿ ಕೆಲವು ಕವಿತೆಗಳೆಂದರೆ, ಪಿರಂಗಿ ಸದ್ದು, ಅದ್ಯಾರೋ ಡಂಗುರ ಹೊಡೆದರು, ಮನುಷ್ಯರಾಗೋಣ, ಮಾಡ್ರನ್ ಬುದ್ಧ, ಶುದ್ಧಿಯಿಂದ ಸುದ್ದಿಯಾದ ಗಾಂಧಿ ಇನ್ನೂ ಹಲವು ಕವಿತೆಗಳು ಓದುಗರನ್ನು ಚಿಂತನೆಗೆ ಒಳಪಡಿಸುತ್ತವೆ. ಹಂಪಿ ಉತ್ಸವದಲ್ಲಿ ಕವಿಗೋಷ್ಠಿಗೆ ಅವಕಾಶ ಸಿಕ್ಕಿರೋದು ಸಂತೋಷ ವಿಷಯ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!