ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಮಟ್ಟದ ಕಲಾಪ್ರತಿಭೋತ್ಸವದ ಉದ್ಘಾಟನಾ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಯನ ರಂಗಮಂದಿರದಲ್ಲಿ ರಾಜ್ಯಮಟ್ಟದ ಕಲಾಪ್ರತಿಭೋತ್ಸವದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ಶಿವರಾಜ್‌ ಎಸ್.‌ ತಂಗಡಗಿಯವರು ಉದ್ಘಾಟಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಾನಸ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪಕಟ್ಟಿ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಎಲ್. ಎನ್. ಮುಕುಂದರಾಜ್‌, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜಮೂರ್ತಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಶುಭಾ ಧನಂಜಯ, ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಪ. ಸ. ಕುಮಾರ್‌, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಗೊಲ್ಲಹಳ್ಳಿ ಶಿವಪ್ರಸಾದ್‌ ರವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಿರಿಯ ಸಾಹಿತಿಗಳು, ಚಿಂತಕರು ಆದ ಶ್ರೀ ಕೋಟಗಾನಹಳ್ಳಿ ರಾಮಯ್ಯ ಅವರು ಹಾಗೂ ಖ್ಯಾತ ನೃತ್ಯ ಹಾಗೂ ಚಲನಚಿತ್ರ ಕಲಾವಿದರಾದ ಶ್ರೀಮತಿ ಯಮುನಾ ಶ್ರೀನಿಧಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.

ವರದಿ ಅಮರೇಶ ನಾಯಕ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!