ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಾ ರುದ್ರಾಭಿಷೇಕ

ಕಲಬುರಗಿ/ ಕಾಳಗಿ : ರಟಕಲ್ ಫೆ. 15 ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಬಂಕನಾಥೇಶ್ವರ ದೇವಸ್ಥಾನ ರಟಕಲ್ ನಲ್ಲಿ ನಾಳೆ ದಿನಾಂಕ 15.2.2026 ರವಿವಾರದಂದು ಮಹಾ ಶಿವರಾತ್ರಿಯ ಪ್ರಯುಕ್ತ ಶಿವಲಿಂಗಕ್ಕೆ ಸಾಯಂಕಾಲ 5:30 ನಿಮಿಷಕ್ಕೆ ಮಹಾ ರುದ್ರಾಭಿಷೇಕದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ರಾತ್ರಿ ಜಾಗರಣೆ ಕಾರ್ಯಕ್ರಮವು ಬಂಕನಾಥೇಶ್ವರ ಭಜನಾ ಮಂಡಳಿ ರಟಕಲ್ ಇವರಿಂದ ಭಜನಾ ಕಾರ್ಯಕ್ರಮವು ಜರುಗುವುದು.
ಪ್ರಯುಕ್ತ ಗ್ರಾಮದ ಭಕ್ತಾದಿಗಳೆಲ್ಲರೂ ರುದ್ರಾಭಿಷೇಕ ಪೂಜೆಯಲ್ಲಿ ಭಾಗಿಯಾಗಿ ದೇವರ ದರ್ಶನಾಶೀರ್ವಾದ ಪಡೆದು, ತೀರ್ಥ ಪ್ರಸಾದ ಸ್ವೀಕರಿಸಿ ರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನಿತರಾಗಬೇಕಾಗಿ ವಿನಂತಿ.

ವರದಿ ಎಸ್ ವಿ ಗಂಗಾಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!