ಬೆಳಗಾವಿ ಜಿಲ್ಲೆ, ರಾಮದುರ್ಗ ಪಟ್ಟಣದಲ್ಲಿರುವ ಕಂಬಿ ನರ್ಸಿಂಗ್ ಹೋಮ್ ನಲ್ಲಿ ಇಂದು ಬೆಳಗ್ಗೆ ಸುಮಾರು 10:30 ಗಂಟೆಗೆ ಜನರೇಟರ್ ನಲ್ಲಿ ಬೆಂಕಿ ಹೊತ್ತಿಕೊಂಡು ಕಾರಣ ಸ್ವಲ್ಪ ಸಮಯ ಬಿಗುವಿನ ವಾತಾವರಣ ಕೂಡಿತ್ತು ತಕ್ಷಣ ಆಸ್ಪತ್ರೆ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದರು ತಕ್ಷಣವೇ ಜಾಗರೂಕರಾದ ರಾಮದುರ್ಗ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗ್ನಿಯನ್ನು ಆರಿಸಿದರು ಯಾವುದೇ ರೀತಿ ಅಪಘಾತ ಸಂಭವಿಸಿಲ್ಲ.
-ವೀರೇಶ್ ಬಳಗೇರ್,ರಾಮದುರ್ಗ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.