ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಾಗತ ಫಲಕ ಬಿದ್ದು ಒಬ್ಬ ಸಾವು

ಬಳ್ಳಾರಿ / ಕಂಪ್ಲಿ : ಕೋಟೆಯ ತುಂಗಭದ್ರಾ ನದಿ ಸೇತುವೆ ದ್ವಾರದಲ್ಲಿ ಅಡ್ಡಲಾಗಿ ಕಬ್ಬಿಣದ ಸ್ವಾಗತ ಫಲಕವನ್ನು ಕ್ರೇನ್‌ನಿಂದ ಅಳವಡಿಸುವಾಗ ಸ್ವಾಗತ ಫಲಕ ಕಳಚಿ ಬಿದ್ದು ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.

ಪಟ್ಟಣದ 4ನೇವಾರ್ಡ್ ನಿವಾಸಿ ವೆಲ್ಡಿಂಗ್ ಲೇಬರ್ ಶೆಕ್ಷಾ(35) ಮೃತ ದುರ್ದೈವಿ. ಗಾಯಗೊಂಡ ಈತನನ್ನು ಕಂಪ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಗಂಗಾವತಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇನಾಯತ್ (32)ಗೆ ಗಂಭೀರ ಗಾಯಗಳಾಗಿದ್ದು, ಕರೀಮ್(21)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಿಐ ಕೆ.ಬಿ.ವಾಸುಕುಮಾರ್, ಪಿಎಸ್‌ಐ ಅವಿನಾಶ್ ಕಾಂಬ್ಳೆ ಸ್ಥಳಕ್ಕೆ ಭೇಟಿ ನೀಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!