ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಧನ ವಾರ್ತೆ

ಸುರಪುರ : ತಾಲ್ಲೂಕಿನ ಕೆ. ತಳ್ಳಳ್ಳಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರರಾದ ಶಿವಾನಂದ ಎಸ್ ಅಂಗಡಿ ಯವರ ಧರ್ಮಪತ್ನಿ ರಶ್ಮಿ / ಶಿವಾನಂದ ಅಂಗಡಿ ವಯಸ್ಸು (42) ರವಿವಾರ ಮಧ್ಯಾಹ್ನ 2:00 ಗಂಟೆಗೆ ತೀವ್ರ ಹೃದಯಾಘಾತದಿಂದ ಕಲಬುರಗಿ ನಗರದ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.

ಪತಿ, ಸುಪುತ್ರ ,ಸುಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ (ಸೋಮವಾರ) ಮಧ್ಯಾಹ್ನ 2:30 ಕ್ಕೆ ಸುರಪುರ ತಾಲ್ಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಸ್ವಂತ ಜಮೀನಿನಲ್ಲಿ ವೀರಶೈವ ಧರ್ಮದ ವಿಧಿ ವಿಧಾನದಂತೆ ನೆರವೇರಲಿದೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!