ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ

ಬಳ್ಳಾರಿ ಮಹಾನಗರದ ಹೋಟೆಲ್ ನಕ್ಷತ್ರ ಫಂಕ್ಷನ್ ಹಾಲ್ ನಲ್ಲಿ ಇಂಡಿಯನ್ ಜರ್ನಲಿಸ್ಟ್ಸ್ ಯೂನಿಯನ್ ನ್ಯೂ ದಿಲ್ಲಿ, ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ಬಳ್ಳಾರಿ ಜಿಲ್ಲಾ ಕಮಿಟಿ ಸಹಭಾಗಿತ್ವದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಂಘದ ಅಧ್ಯಕ್ಷರು ಕೆ ಬಿ ಪಂಡಿತ್, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರು ಮುರುಗೇಶ್ ಶಿವು ಪೂಜಿ ಕರ್ನಾಟಕ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಅಧ್ಯಕ್ಷರು ಯಾಳ್ಪಿ ವಲಿ ಬಾಷಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಾಜಿ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷರು ಹಿರಿಯ ಪತ್ರಕರ್ತರು ಅಲ್ ಹಾಜ್ ಎ ಅಬ್ದುಲ್ ನಬಿ, ಕರ್ನಾಟಕ ಪತ್ರಕರ್ತರ ಸಂಘದ ಸಿರುಗುಪ್ಪ ತಾಲೂಕು ಅಧ್ಯಕ್ಷರು ಮೆಹಬೂಬ್, ಉಪಾಧ್ಯಕ್ಷರು ಹಾಜಿ ಎ ಮೊಹಮ್ಮದ್ ಇಬ್ರಾಹಿಂ ,ಪ್ರಧಾನ ಕಾರ್ಯದರ್ಶಿ ಷಣ್ಮುಖ ಭಂಡಾರಿ, ನೀಲ ಪೂಜಾರಿ ಯು ಆಲಂ ಬಾಷಾ ಬಾಗೇವಾಡಿ, ಕೆ ಶಿವರಾಜ್, ಎ ಮೊಹಮ್ಮದ್ ರಫಿ, ಎ ಮೊಹಮ್ಮದ್ ನೌಶಾದ್ ಅಲಿ, ಶ್ರೀನಿವಾಸ್ ಪತ್ತಾರ್ ಬಿ, ನೂರ್ ಸಾಬ್ ಶಾನವಾಸಪುರ, ಚೌಡಕಿ ಲಕ್ಷ್ಮಣ, ಡಿ ತರಂಗಿಣಿ, ಕೆ ಬಿ ರಾಘವೇಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!