ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂತರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಕೊಪ್ಪಳ ಜಿಲ್ಲೆಯ ಕನಕಗಿರಿಯ ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ವಿಜ್ಞಾನ ದಿನ ಅಂಗವಾಗಿ 4ನೇ ತರಗತಿ 5ನೇ ತರಗತಿ 6ನೇ ತರಗತಿ ಮತ್ತು 7ನೇ ತರಗತಿ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ವಿಜ್ಞಾನಿಗಳು ಆವಿಷ್ಕರಿಸಿರುವ ವಸ್ತುಗಳನ್ನು ಪ್ರಾಯೋಗಿಕವಾಗಿ ಪ್ರದರ್ಶನ ಮಾಡುವುದರ ಮೂಲಕ ಎಲ್ಲಾ ಇತರೆ ವಿದ್ಯಾರ್ಥಿಗಳಿಗೆ ತಾರ್ಕಿಕ ಜ್ಞಾನ ಮತ್ತು ಪ್ರಾಯೋಗಿಕ ಜ್ಞಾನವನ್ನು ತುಂಬುವ ಒಂದು ವಿಭಿನ್ನ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿದ ಎಲ್ಲಾ ಪಾಲಕ, ಪೋಷಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕ ಬಳಗದವರಿಗೂ ಹಾಗೂ ಪತ್ರಿಕಾ ಮಾಧ್ಯಮದವರಿಗೂ ಹೃದಯಪೂರ್ವಕವಾಗಿ ಮುಖ್ಯ ಗುರುಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!