ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಶಿವಪ್ಪ ಅಮ್ಮಾಪೂರ ಆಯ್ಕೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ
ಬೆನಕನಹಳ್ಳಿ(ಜೆ) ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಅಧ್ಯಕ್ಷರನ್ನಾಗಿ ಶಿವಪ್ಪ ಅಮ್ಮಾಪುರ ಹಾಗೂ ಉಪಾಧ್ಯಕ್ಷರನ್ನಾಗಿ ಸಿದ್ದಪ್ಪ ಹೊತಿನಮಡ್ಡಿ ಅವರನ್ನು ಆಯ್ಕೆ ಮಾಡಲಾಯಿತು.
ಶಾಲಾ ಮೇಲುಸ್ತುವಾರಿ ನಿಯಮದಂತೆ ಉಳಿದ 16 ಜನರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಈಶ್ವರ ಶಹಪುರಕರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಂಡೆಪ್ಪಗೌಡ, ಗ್ರಾಮ ಪಂಚಾಯತ ಸದಸ್ಯರಾದ ಮಲ್ಲಣ್ಣ ಹೋತಿನಮಡ್ಡಿ ಸೇರಿದಂತೆ ಬೆನಕನಹಳ್ಳಿ(ಜೆ) ಗ್ರಾಮದ ಹಿರಿಯರು, ಮುಖಂಡರು ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!