ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಖ್ಯಮಂತ್ರಿಗಳ ಭೇಟಿಯ ಮುಂಜಾಗ್ರತಾ ಕ್ರಮ

ಶಿವಮೊಗ್ಗ : ದಿನಾಂಕ 01-03-2026 ರಂದು ಶ್ರೀ ಸಿದ್ದರಾಮಯ್ಯ,ಮಾನ್ಯ ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ ರವರು ತರೀಕೆರೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಕಾರ್ಯಕ್ರಮಕ್ಕೆ ತೆರಳಲಿದ್ದು, ಈ ಸಂಬಂಧ ಮಾನ್ಯರ ಭದ್ರತೆಯ ಕುರಿತು, ನಿನ್ನೆ ದಿ. 28-02-2026 ರಂದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ, ವಿಮಾನ ನಿಲ್ದಾಣ ಮತ್ತು ಮಾರ್ಗ ಪರಿಶೀಲನೆಯನ್ನು ಶಿವಮೊಗ್ಗ ಎಸ್ ಪಿ ನೇತೃತ್ವದಲ್ಲಿ ನಡೆಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!