ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗ್ರಾಮೀಣ ಪ್ರದೇಶದ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರಾಗಿ ಹಾಗೂ ಸಹಾಯಕಿಯರಾಗಿ ಕಾರ್ಯ ನಿರ್ವಹಿಸಿದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ದಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ಹಾಗೂ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಾಗಿ ಸೇವೆ ಸಲ್ಲಿಸಿದವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಹರಿಪ್ರಸಾದ್, ರತ್ನಮ್ಮ ಮೇಲ್ವಿಚಾರಕಿ, ಇತರೆ ಸಿಬ್ಬಂದಿ ವರ್ಗದವರು ,
ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ವರದಿ ಕೊಟ್ಟ ಕರಿಯಣ್ಣ




















