ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾದಿಮನಿ ಕಾಳಿಂಗವರ್ಧನ ರವರಿಗೆ ಗೌರವ ಡಾಕ್ಟರೇಟ್ ಮತ್ತು ಸೇವಾ ರತ್ನ ಪ್ರಶಸ್ತಿ

ಬಳ್ಳಾರಿ / ಕಂಪ್ಲಿ : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ ಗುರುತಿಸಿ, ಈ ಅಕಾಡೆಮಿಯು ಏಷಿಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ ಮತ್ತು ಇದು ಭಾರತ ಸರ್ಕಾರದ ನೀತಿ ಆಯೋಗದಡಿ ನೋಂದಾಯಿತ ಸಂಸ್ಥೆಯಾಗಿದೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಮಾಜ ಸೇವೆ, ಸಂಶೋಧನೆ) ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಈ ಗೌರವ ಪದವಿಯನ್ನು ನೀಡಲಾಗುತ್ತದೆ ಹಾಗೆಯೇ ಹೊಸೂರಿನ ಏಷಿಯಾ ಇಂಟರ್ ನ್ಯಾಷನಲ್ ರಿಸರ್ಚ್ ಅಕಾಡೆಮಿಯವರು ಶನಿವಾರ ಗೌರವ ಡಾಕ್ಟರೇಟ್‌ನೊಂದಿಗೆ, 2026ರ ಗೋಲ್ಡನ್ ಐಕಾನಿಕ್ ಮತ್ತು ಸೇವಾ ರತ್ನ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಪ್ರಮುಖರಾದ ಕೆ.ಎ.ಮನೋಕಾರನ್, ಡಾ.ಕೃಷ್ಣಮೂರ್ತಿ ಮಹಾಸ್ವಾಮೀಜಿ, ಡಾ.ಎ.ಶ್ರೀಧರ್, ಡಾ.ಕೆ.ಎಸ್.ಸುಬ್ರಹ್ಮಣ್ಯಂ, ಆರ್.ಬಿ.ಪಾಟೀಲ್, ಡಾ.ವೈಭವ್ ಗುಣಶೇಖರ, ಡಾ.ಕರುಪಣ್ಣ ಸ್ವಾಮೀಜಿ ಸೇರಿದಂತೆ ಕುಟುಂಬ ವರ್ಗದವರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!