ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ.

ಬಾಗಲಕೋಟೆ/ ಇಲಕಲ್ಲ : ತಾಲೂಕಿನ ದತ್ತು ಗ್ರಾಮ ಕಂದಗಲ್ಲ ದಲ್ಲಿ ಬಾಗಲಕೋಟ ವಿಶ್ವ ವಿದ್ಯಾಲಯ ಜಮಖಂಡಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲಕಲ್ಲ ಇವರಿಂದ ರಾಷ್ಟ್ರೀಯ ಸೇವಾ ಯೋಜನೆಯ 5 ನೆ ದಿನದ ವಿಶೇಷ ವಾರ್ಷಿಕ ಶಿಬಿರ ನಡೆಯಿತು.
ಶಿಬಿರದ ಧ್ವಜಾರೋಹಣವನ್ನು ಬೆಳಿಗ್ಗೆ ಮಾಜಿ ತಾಲೂಕ ಪoಚಾಯತ ಅಧ್ಯಕ್ಷರಾದ ಮಹಾಂತೇಶ ಕಡಿವಾಲ ನೆರವೇರಿಸಿದರು.
ಸಾಯಂಕಾಲ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಮೊಹಮ್ಮದ್ ಆರೀಫ ಸಹಾಯಕ ಪ್ರಾಧ್ಯಾಪಕರು ಕನ್ನಡ ವಿಭಾಗ ಇವರು ವಹಿಸಿದ್ದರು.
ವಿಶೇಷ ಉಪನ್ಯಾಸವನ್ನು ಶ್ರೀಶೈಲ್ ಎಸ್. ರೇಷ್ಮೆ -ವಕೀಲರು ಹುನಗುಂದ ಇವರು “ಕಾನೂನಿನ ಅರಿವು”ಬಗ್ಗೆ ತಿಳಿಸಿಕೊಟ್ಟರು.
ಎನ್ ಎಸ್ ಎಸ್ ಅಧಿಕಾರಿಗಳಾದ ಶ್ರೀದೇವಿ ಕಡಿವಾಲ ಗ್ರಂಥಾಪಾಲಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲಕಲ್, ವೀರೇಶ್ ಶಿಂಪಿ ಪತ್ರಕರ್ತರು. ಮಹಾಂತೇಶ್ ಗೋದಿ- ಕೆ ಬಿ ಎಸ್ ನಂಬರ್ 1 ಎಸ್‌ಡಿಎಂಸಿ ಅಧ್ಯಕ್ಷರು, ಗುರುಪಾದಪ್ಪ ಪುರದಣ್ಣವರ್ ಗ್ರಾಮದ ಹಿರಿಯರು ಅತಿಥಿಗಳಾಗಿ ಆಗಮಿಸಿದ್ದರು.
ಅಜೀಮ್ ಜಮಾದಾರ್ ಸಹಾಯಕ ಪ್ರಾಧ್ಯಾಪಕರು ವಾಣಿಜ್ಯಶಾಸ್ತ್ರ ವಿಭಾಗ ದೊಡ್ಡಬಸವ ಹಡಪದ ಉಪನ್ಯಾಸಕರು ಇಂಗ್ಲಿಷ್ ವಿಭಾಗ , ಮಹಾಂತೇಶ ಕುಂಬಾರ ಉಪನ್ಯಾಸಕರು ಇತಿಹಾಸ ವಿಭಾಗ
ಮಸನಪ್ಪ ಕೆಂಗಾರ ಅಟೆಂಡರ್ ಸೇರಿದಂತೆ ಎನ್ ಎಸ್ ಎಸ್ ಶಿಬಿರದ ಸೇವಾರ್ಥಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!