ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಕಲ್ಯಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಪದಾಧಿಕಾರಿಗಳ ನೇಮಕ

ಬೀದರ್ ಜಿಲ್ಲೆ ಬಸವಕಲ್ಯಾಣದ ಹೊರವಲಯದಲ್ಲಿರುವ ಬಸವಕಲ್ಯಾಣ ಪ್ರಾಧಿಕಾರ ಮಂಡಳಿಯ ಪ್ರವಾಸಿ ಮಂದಿರದಲ್ಲಿ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.‌ ಸುರೇಶ ರವರ ಒಪ್ಪಿಗೆ ಮೇರೆಗೆ ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್‌ ರವರ ಆದೇಶದಂತೆ ಬಸವಕಲ್ಯಾಣ ತಾಲೂಕು ಅಧ್ಯಕ್ಷರಾದ ಶ್ರೀ ಸುರೇಶ ಜಮ್ಮು ರವರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಪದಾಧಿಕಾರಿಗಳ ನೇಮಕಾತಿಯಲ್ಲಿ ತಾಲೂಕು ಗೌರವಾಧ್ಯಕ್ಷರಾಗಿ ಆಕಾಶ ಮುತ್ತೆ,
ಉಪಾಧ್ಯಕ್ಷರಾಗಿ ದೀಪಕ ಕಾಂಬಳೆ,
ಪ್ರಧಾನ ಕಾರ್ಯದರ್ಶಿ ಅರುಣ ಹಾಲುರೆ, ಕಾರ್ಯದರ್ಶಿ ಶಿವಪ್ರಸಾದ ಭಾಲ್ಕೆ,
ಸದಸ್ಯರಾಗಿ ರಾಹುಲ ಶಾಶಟ್ಟೆ, ಅಂಕುಶ ಧರೆ, ಅವಿನಾಶ ನಾಟಿಕರ್‌, ಪ್ರಭು ಸೋನಕಾಂಬಳೆ, ರವಿ ಚಿನಕೆರೆ, ರಾಹುಲ್ ಸೂರ್ಯವಂಶಿ, ಹಾಗೂ ಇತರರನ್ನು ನೇಮಕ ಮಾಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ರವಿ ನಾವದ್ಗೇಕರ , ಜಿಲ್ಲಾಧ್ಯಕ್ಷರಾದ ಅವಿನಾಶ ಬುಧರಕರ ಹಾಗೂ ತಾಲೂಕು ಅಧ್ಯಕ್ಷರಾದ ಸುರೇಶ ಜಮ್ಮು ಅವರು ಸಂಘಟನೆಯ ಉದ್ದೇಶಿಸಿ ಮಾತನಾಡಿದರು.
ಅತಿಥಿಗಳಾಗಿ ಆಗಮಿಸಿದ ಸುಭಾಷ ಮಚಕುರೆ, ದತ್ತಾತ್ರಿ ಧುರೆ, ಕೃಷ್ಣಾ ಶಿಂಗೆ, ಭಾಸ್ಕರ ದವಲೆ, ಸಂಪತ್‌ ಜಮ್ಮು, ರಾಹುಲ ಫುಲೆ, ರಾಜು ಮೇಟಿಕಾರ್‌, ರಾಜಕುಮಾರ ಮರಮಂಚೆ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!