ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ವಾಸವಿ ವಿದ್ಯಾ ಸಂಸ್ಥೆಯ ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಜಿ.ರಾಜಾರಾವ್ ಆಯ್ಕೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ವಾಸವಿ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಾಸವಿ ವಿದ್ಯಾ ಸಂಸ್ಥೆಯ ನೂತನ ಕಾರ್ಯಕಾರಿ ಮಂಡಳಿ ಜಾರಿಗೆ ಬಂದಿತು.
ಅಧ್ಯಕ್ಷರಾಗಿ ಜಿ.ರಾಜಾರಾವ್, ಉಪಾಧ್ಯಕ್ಷರಾಗಿ ವಿ.ರಾಮಲಿಂಗಯ್ಯ, ಕಾರ್ಯದರ್ಶಿಗಳಾಗಿ ಜಿ.ಬಿ.ಕೊಟೇಶ್ವರ, ಸಹ ಕಾರ್ಯದರ್ಶಿಗಳಾಗಿ ಕೆ.ಸುರೇಂದರ್, ಖಜಾಂಚಿಯಾಗಿ ಡಿ.ವಿ.ಸತ್ಯನಾರಾಯಣ ಹಾಗೂ ನಿರ್ದೇಶಕರಾಗಿ ಜೆ.ತಿಪ್ಪಯ್ಯಶೆಟ್ಟಿ, ಡಿ.ಗುರುಕೃಷ್ಣ, ಟಿ.ಬಾಲಯ್ಯ, ಕೆ.ವಿ.ಸಂದೀಪ್, ಜೆ.ಶೇಖರಪ್ಪ, ಜೆ.ವೆಂಕಟೇಶ್, ಅನಿಲ್‌ಕುಮಾರ್, ಸಿ.ನಾಗೇಶ್ವರರಾವ್, ಸಿ.ಸುನಿಲ್, ಜಿ.ಪವನ್ ಕುಮಾರ್ ಇವರು ಸರ್ವಾನುಮತದಿಂದ ಆಯ್ಕೆಗೊಂಡು ನಂತರ ಅಧಿಕಾರ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಡಿ.ಶ್ರೀಧರ್ ಶೆಟ್ಟಿ, ಕಾರ್ಯದರ್ಶಿ ಹೆಚ್.ಎನ್.ನಟರಾಜ್, ಆರ್ಯವೈಶ್ಯ ಸಮಾಜದ ಅಧ್ಯಕ್ಷ ಡಿ.ವಿ.ಸುಬ್ಬರಾವ್, ಧರ್ಮ ಕರ್ತರಾದ ವೈ.ಚಂದ್ರಮೋಹನ್ ಶೆಟ್ಟಿ, ಆರ್ಯ ವೈಶ್ಯ ಸಮಾಜದ ಕಾರ್ಯದರ್ಶಿ ಟಿ.ನರಸಿಂಹರಾವ್, ವಾಸವಿ ಯುವಜನ ಸಂಘದ ಡಿ.ಮಂಜೇಶ್ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಹಾಗೂ ಆರ್ಯವೈಶ್ಯದ ಮುಖಂಡರು, ನಿಕಟ ಪೂರ್ವ ನಿರ್ದೇಶಕರು ಸೇರಿದಂತೆ ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!