ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ : ಕರೆಂಟ್ ಇರಲ್ಲ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ 110/11ಕೆವಿ ಕಂಪ್ಲಿ ಉಪಕೇಂದ್ರದ ನಿರ್ವಹಣೆ ಕಾರ್ಯ ಇರುವುದರಿಂದ ದಿನಾಂಕ 15ನೇ ಮಾರ್ಚ್ 2026 ರವಿವಾರರಂದು ಬೆಳ್ಳಿಗೆ 10:00 ಗಂಟೆಯಿಂದ ಸಾಯಂಕಾಲ 05:00 ಗಂಟೆಯವರೆಗೆ ಕಂಪ್ಲಿ ನಗರ, ನಂ 10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪದೇವನಹಳ್ಳಿ, ಜಾಯಿಗನೂರು, ಕುಂಬಾರ ಕ್ಯಾಂಪ್, ಕಂಪ್ಲಿ ಕೊಟ್ಟಲ್, ಕೃಷ್ಣನಗರ ಕ್ಯಾಂಪ್, 33/11 ಕೆ ವಿ ಕಂಪ್ಲಿ ಉಪಕೇಂದ್ರದ ಎಫ್ -3 ಬೆಳಗೋಡ್ ಹಾಳು, ಎಫ್ 4 ರಾಮಸಾಗರ, ಎಫ್ 5 ಗೌರಮ್ಮ ಕೆರೆ, 33/11 ಸಂಬಂಧಿಸಿದ ಎಫ್ 2 ಸಣಾಪುರ ಐಪಿ ಮಾರ್ಗಕ್ಕೆ ಸಂಬಂಧಿಸಿದ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿಸಿಟ್ ಮಾರ್ಗಗಳು ಬೆಳಿಗ್ಗೆ 4ರಿಂದ 10ರವರೆಗೆ ಬಾಕಿ ಉಳಿದ ಸಮಯವನ್ನು ಸಂಜೆ 5:00 ನಂತರ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜೆಸ್ಕಾಂ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ, ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!