ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲ್ಘಟಗಿಯೋ ಅಥವಾ ಕಾಶ್ಮೀರವೋ? ಅಬ್ಬರದ ಆಲಿಕಲ್ಲು ಮಳೆ!

“ಇದು ಉತ್ತರ ಭಾರತದ ದೃಶ್ಯ ಅಂದುಕೊಂಡ್ರಾ? ಖಂಡಿತ ಅಲ್ಲ! ಇದು ನಮ್ಮ ಧಾರವಾಡ ಜಿಲ್ಲೆಯ ಕಲ್ಘಟಗಿ!
ನಿನ್ನೆ ಸುರಿದ ಭಾರಿ ಆಲಿಕಲ್ಲು ಮಳೆಯಿಂದಾಗಿ ನಮ್ಮ ಊರು ಮಿನಿ ಕಾಶ್ಮೀರದಂತೆ ಬದಲಾಗಿದೆ.”

“ಮಂಗಳವಾರ ಸಂಜೆ ಸುರಿದ ಈ ಮಳೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಮಾಚಾಪುರ ಮತ್ತು ಕಲ್ಘಟಗಿ–ಮುಂಡಗೋಡ ಹೆದ್ದಾರಿಯಲ್ಲಿ ಮೊಣಕಾಲುದ್ದ ಆಲಿಕಲ್ಲುಗಳು ಬಿದ್ದಿವೆ ಪರಿಣಾಮವಾಗಿ ರಸ್ತೆಯೇ ಕಾಣದಂತೆ ಐಸ್ ತುಂಬಿಕೊಂಡಿದೆ!”

ಈ ಆಲಿಕಲ್ಲಿನ ರಾಶಿಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಮಾಚಾಪುರ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕೂಡ ಈ ಐಸ್ ರಾಶಿಯಲ್ಲಿ ಸಿಲುಕಿಕೊಂಡಿತ್ತು. ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

“ಒಂದೆಡೆ ಸಂಚಾರಕ್ಕೆ ತೊಂದರೆಯಾದರೂ, ಜನರು ಈ ಅಪರೂಪದ ದೃಶ್ಯವನ್ನು ನೋಡಿ ಸಂಭ್ರಮಿಸಿದರು.

ವರದಿ ಸುನಿಲ್ ಪಿ. ಸಜ್ಜನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!