ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಗಳ ಪ್ರೇಮ ಉನ್ನತಿಗೆ ಕಾರಣ -ಶರಣಬಸವ ಶಾಸ್ತ್ರಿಗಳು

ಬಾಗಲಕೋಟೆ -ಮುಧೋಳ :
ಗುರುಗಳ ಪ್ರೀತಿ ಮತ್ತು ಪ್ರೇಮವನ್ನು ಸಂಪಾದಿಸಿದರೆ ಬದುಕು ಸಾರ್ಥಕತೆಯನ್ನು ಹೊಂದಲಿಕ್ಕೆ ಸಾಧ್ಯ ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅಭಿಪ್ರಾಯ ಪಟ್ಟರು.ಅವರು ಮುಧೋಳ ತಾಲೂಕಿನ ನಾಗರಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7 ನೇ ವಗ೯ದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಸಸಿಗೆ ನೀರೆರೆದು ಮಾತನಾಡುತ್ತಾ ಗುರುವೇ ತಾಯಿ. ಗುರುವೇ ತಂದೆ. ಗುರುವೇ ದೈವದಾತಾರ. ಎಂದ ಅವರು ಗುರುವಿನಲ್ಲಿ ತಂದೆ ತಾಯಿಗಳನ್ನ ಕಾಣಿ ಎಂದ ಅವರು ತಂದೆ-ತಾಯಿಗಳನ್ನು ಗೌರವಿಸಿ. ಗುರುವಿನಲ್ಲಿ ಶ್ರದ್ಧೆ ಭಕ್ತಿ ಇರಲಿ ಎಂದು ಹೇಳಿದರು. ಸಿ.ಆರ್ ಪಿ.ನವೀನ ಜಿಗಜಿನಿ .ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎನ್.ಎಸ್ ನಾಗವೇಕರ ವಿ.ಜಿ ರೋಡಕರ್. ಎಸ್ ಭಾಗವಾನ್‌. ರವಿಕುಮಾರ್ ಹಂಚಿನಾಳ. ಹಿರಿಯರಾದ ದುಂಡಪ್ಪ ಕೈಪಾಳೆ, ಯಲ್ಲಪ್ಪ ಮಾರಾಪುರ್. ರಾಜಶೇಖರ್ ಬೆಳಿಗೇರಿ. ಮುಂತಾದವರು ಪಾಲ್ಗೊಂಡಿದ್ದರು. ಹಿರಿಯ ಶಿಕ್ಷಕರಾದ ವ್ಹಿ.ಡಿ.ಬಂಡಿ ಗುರುಗಳು ಸ್ವಾಗತಿಸಿ ವಂದಿಸಿದರು ಗುರುಮಾತೆಯರು ಪ್ರಾರ್ಥಿಸಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!