ಕೇರಳ ವಿಧಾನಸಭೆ ಚುನಾವಣೆ ಪ್ರಯುಕ್ತ ಇಂದು ತಿರುವನಂತಪುರಂಗೆ ತೆರಳಿರುವ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸನ್ನಿ ಜೋಸೆಫ್ ರವರನ್ನು ಭೇಟಿಯಾದರು.
ವರದಿ ಪ್ರಿತುನ್ ಎ. ಪಿ




















