ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜೆ.ಡಿ ಮತ್ತು ಡಯಟ್ ಪ್ರಿನ್ಸಿಪಾಲ್

ಬಳ್ಳಾರಿ / ಕಂಪ್ಲಿ : ತಾಲೂಕಿನಲ್ಲಿ ಸೋಮವಾರ ನಡೆಯುತ್ತಿರುವ ವಿಜ್ಞಾನ ವಿಷಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಬೆಂಗಳೂರು ಪಠ್ಯೇ ಪುಸ್ತಕ ನಿರ್ದೇಶನಾಲಯದ ಸಹ ನಿರ್ದೇಶಕ (ಜೆ.ಡಿ) ಜಗದೀಶ, ಬಳ್ಳಾರಿ ಶಿಕ್ಷಕರ ತರಬೇತಿ ಕೇಂದ್ರದ ಉಪ ನಿರ್ದೇಶಕ ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು.
ಇಲ್ಲಿನ ಕೊಟ್ಟಾಲ್ ರಸ್ತೆಯಲ್ಲಿರುವ ವಿಜಯನಗರ ಆಂಗ್ಲ ಮಾಧ್ಯಮ ಪ್ರೌಢಶಾಲಾ ಪರೀಕ್ಷಾ ಕೇಂದ್ರ ಸೇರಿದಂತೆ ಬಹುತೇಕವಾಗಿ ಎಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ, ವೀಕ್ಷಿಸಿದರು.
ನಂತರ ಪತ್ರಕರ್ತರು ಭೇಟಿ ಸಂಬಂಧ ವಿಚಾರಿಸಿದಾಗ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿದರು.
ಈ ಸಂದರ್ಭದಲ್ಲಿ ಸಹ ಶಿಕ್ಷಕ ರಾಮಚಂದ್ರಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!