ಕೊಡಗು :ಕಾಣೆಯಾದ ಮಕ್ಕಳನ್ನು ಪತ್ತೆ ಹಚ್ಚುವ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ಪ್ರಿತುನ್ ಪೂವಣ್ಣ




















