ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುಡಿಯುವ ನೀರಿನ ಕಾಮಗಾರಿ ಸರಿಪಡಿಸಲು ಒತ್ತಾಯ : ಎಸ್.ಕೆ.ದಾನಕೈ

ಕೊಪ್ಪಳ/ ಯಲಬುರ್ಗಾ : ಕುಡಿಯುವ ನೀರಿಗಾಗಿ ಅಮೃತ ಯೋಜನೆಯಿಂದ 7 ಮತ್ತು 8 ವಾರ್ಡಗಳು ಸೇರಿದಂತೆ ಇತರ ವಾರ್ಡುಗಳಲ್ಲಿ ಕುಡಿಯುವ ನೀರಿಗಾಗಿ ಕಾಮಗಾರಿ ಪ್ರಾರಂಭವಾಗಿದೆ , ಆದರೆ ಪೈಪುಗಳ ಜೋಡಣೆಗಾಗಿ ಅಗೆದು ತೆಗೆದಿರುವ ರಸ್ತೆ ಈಗ ತಗ್ಗು ಗುಂಡಿಗಳಾಗಿ ಪರಿವರ್ತನೆಯಾಗಿವೆ ಅಲ್ಲದೆ ಸರಿಯಾಗಿ ರಸ್ತೆ ಮೇಲೆ ಹೊಂದಿಸಿರುವ ಪೆವರ್ಸಗಳನ್ನು ಕಿತ್ತುಹಾಕಿ ಪೈಪುಗಳನ್ನು ಅಳವಡಿಸಲಾಗಿದೆ ಇದರಿಂದ ಸಮತಟ್ಟವಾದ ರಸ್ತೆಗಳು ಕಿತ್ತು ಹೋಗಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ ದಾನಕೈ ಅವರು ಸರಿಪಡಿಸಲು ಅಗ್ರಹಿಸಿದ್ದಾರೆ, ಇದರಿಂದ ವಯೋವೃದ್ದರು, ಚಿಕ್ಕಮಕ್ಕಳು ಹಾಗೂ ರೈತಾಪಿ ಜನ ಜಾನುವಾರುಗಳಿಗೆ ತೊಂದರೆಯಾಗುತ್ತದೆ ಮತ್ತು ರಾತ್ರಿ ಸಮಯದಲ್ಲಿ ಕರೆಂಟ್ ಹೋದಾಗ ಬಿದ್ದು ಎದ್ದಿರುವ ಪ್ರಸಂಗಗಳು ಜರುಗಿವೆ, ಸಂಬಂಧಿಸಿದವರು ಸರಿಪಡಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ ದಾನಕೈ ಅವರು ಒತ್ತಾಯಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!