ದಿನಾಂಕ ೧೧.೩.೨೬.ರಂದು ಕನ್ನಡ ಪರ ಹೋರಾಟಗಾರರು ಮಾಡಿದ ಹಿಂದಿ ಹೇರಿಕೆ ವಿರೋಧದ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಿದೆ.
ಕರ್ನಾಟಕ ಸರ್ಕಾರ ಹಿಂದಿ ಪರೀಕ್ಷೆಯನ್ನು ರದ್ದುಗೊಳಿಸಿ ನಮ್ಮ ಮನವಿಗೆ ಸ್ಪಂದಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಕೃಷ್ಣೇಗೌಡರು ಹಾಗೂ ಕಾರ್ಯಕರ್ತರಿಂದ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
ವರದಿ ಪ್ರಿತುನ್ ಪೂವಣ್ಣ




















