ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀರಾಮ ನವಮಿ ಪ್ರಯುಕ್ತ ಪಾನಕ ವಿತರಣೆ

ವಾಲ್ಮೀಕಿ ಸಮಾಜದ ಮೂಲ ಧರ್ಮ ಗುರುಗಳಿಂದ ಶ್ರೀ ರಾಮ ನವಮಿಯ ಪ್ರಯುಕ್ತ ಹುಲಿಹೈದರ ಗ್ರಾಮದ ಆಂಜನೇಯ ಸ್ವಾಮಿ ಸನ್ನಿದಾನದಲ್ಲಿ ಪಾನಕ ವಿತರಣೆ ಜರುಗಿತು.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ
ಹುಲಿಹೈದರ ಗ್ರಾಮದಲ್ಲಿ ರಾಜ ಪರಿವಾರದವರಿಂದ ರಾಮ ನವಮಿಯ ಪ್ರಯುಕ್ತ ಭಕ್ತಾದಿಗಳಿಗೆ ಪಾನಕ ಮತ್ತು ಕೋಸಂಬರಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಗುರುಗಳಾದ ರಾಜಾ ವಿಜಯನಾಯಕ, ರಾಜಾ ನವೀನ್ ಚಂದ್ರ ನಾಯಕ, ರಾಜಾ ಚನ್ನಪ್ಪ ನಾಯಕ, ರಾಜಾ ಶರತ್ ಚಂದ್ರ ನಾಯಕ, ರಾಜಾ ಆನಂದ ನಾಯಕ ಮತ್ತು ಸುರಪುರ ಕರಡಕಲ್ಲ ಜಹಗೀರ್ದಾರಾದ ರಾಜಾ ದೇವರಾಜ ನಾಯಕ, ಚಿತ್ರದುರ್ಗ ಅರಸು ಮನೆತನದ ರಾಜಾ ಉಡಚಪ್ಪ ನಾಯಕ, ಹನುಮಂತಪ್ಪ ನಾಯಕ, ಶರಣಪ್ಪ, ಸಿದ್ರಾಮೇಶ್, ಅಮರೇಶ್ ಕಂಬಾರ, ಅಮರೇಶ್ ಕಮಾನಿ, ಲಕ್ಷ್ಮಣ್, ದೇವರಾಜ್ ಗುರಿಕಾರ, ಮಂಜುನಾಥ ಸೇರಿದಂತೆ ಇನ್ನಿತರರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!