ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಬಿ.ಆರ್ ಅಂಬೇಡ್ಕರರ ಬದುಕು ಮತ್ತು ಬರಹ ಕುರಿತು ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ

ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಅಥವಾ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ.

https://forms.gle/2VgZTdJ6USnwVoZ56

ಆತ್ಮೀಯ ಕುಷ್ಟಗಿ ತಾಲೂಕಿನ ಸಮಸ್ತ ನೌಕರರ ಬಂಧುಗಳಲ್ಲಿ ಹಾಗೂ ನಾಗರಿಕರಿಗೆ ತಿಳಿಸುವುದೇನೆಂದರೆ…

ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ
“ಮಹಾ ಚೇತನ ಡಾ. ಬಿ.ಆರ್ ಅಂಬೇಡ್ಕರರ ಬದುಕು ಮತ್ತು ಬರಹ ಕುರಿತು ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮವನ್ನು ಇದೇ ದಿನಾಂಕ 12.04.2026 ರವಿವಾರದಂದು ,ಬೆಳಿಗ್ಗೆ 9.30 ಗಂಟೆಗೆ ಕ್ರೈಸ್ತ ದ ಕಿಂಗ್ ಪ್ರೌಢಶಾಲೆ, ಕುಷ್ಟಗಿಯಲ್ಲಿ ಹಮ್ಮಿಕೊಂಡಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಉತ್ಸಾಹಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಆಸಕ್ತ ನೌಕರರು, ಹಾಗೂ ನಾಗರೀಕ ಬಂಧುಗಳು ಈ ಮುಕ್ತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಗೂಗಲ್ ಫಾರ್ಮ್ ಅಥವಾ ( ಗೂಗಲ್ ಸ್ಕ್ಯಾನ್ ಕೂಡ ಬಳಸಿಕೊಂಡು ಭರ್ತಿ ಮಾಡುವುದರ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಿ ಆಕರ್ಷಕ ನಗದು ರೂಪದ ಬಹುಮಾನಗಳನ್ನು ಗೆಲ್ಲುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಬಹುಮಾನಗಳ ಮಾಹಿತಿ :

  1. ಪ್ರಥಮ: 30,000/ ಪ್ರಮಾಣ ಪತ್ರ
  2. ದ್ವಿತೀಯ: 20,000/ಪ್ರಮಾಣ ಪತ್ರ
  3. ತೃತೀಯ:10,000/ಪ್ರಮಾಣ ಪತ್ರ
  4. ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಿದವರಿಗೆ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು
    ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮದ ಆಯೋಜನಾ ಸಮಿತಿ ಕುಷ್ಟಗಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!