ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಡುಗು ಸಹಿತ ಮಳೆ : ಯುವಕನ ಸಾವು

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಾಗಲ್‌ಗಾo ವ್ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ ಮೃತಪಟ್ಟ ಯುವಕ ರಾಹುಲ್ ಭಾಸ್ಕರ್ (25) ಎಂದು ತಿಳಿದು ಬಂದಿದೆ. ರಾಹುಲ್ ಮುಂಜಾನೆ ಕೆಲಸದ ನಿಮಿತ್ಯ ಹೊಲಕ್ಕೆ ಹೋಗಿ ಮರಳಿ ಬರುವ ವೇಳೆ ಗುಡುಗು ಸಹಿತ ಮಳೆ ಸುರಿದಿದೆ ಈ ಹಿನ್ನಲೆಯಲ್ಲಿ ರಾಹುಲ್ ಒಂದು ಮರದ ಕೆಳಗೆ ನಿಂತಿದ್ದಾರೆ ಎಂದು ತಿಳಿದು ಬಂದಿದೆ ಈ ಸಂದರ್ಭದಲ್ಲಿ ಸಿಡಿಲಿನ ಅಪಘಾತಗಳಿಗಾಗಿ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಈ ಕುರಿತು ಅವರಾದ್ ಪೊಲೀಸ್ ಠಾಣೆಯಲ್ಲಿ ಪ್ರಕಟಣೆ ದಾಖಲಾಗಿದೆ.

ವರದಿ ಸಂಗಮೇಶ ಚಿದ್ರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!