ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಸ್ಮಾಯಿಲ್ ಕಂಡಕರೆಗೆ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ

ಬೆಂಗಳೂರು ‌: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಇಸ್ಮಾಯಿಲ್ ಕಂಡಕರೆ ಅವರು ಭಾಜನರಾಗಿದ್ದಾರೆ.
ಜಿ.ನಾರಾಯಣಸ್ವಾಮಿ (ಅತ್ಯುತ್ತಮ ಗ್ರಾಮಾಂತರ ಪ್ರಶಸ್ತಿ) ಲಭಿಸಿದೆ.

ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಪ್ರಿತುನ್ ಎ.ಪಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!