ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ : ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘದಿಂದ ವಿವಿಧ ಹಕ್ಕುಗಳಿಗೆ ಒತ್ತಾಯಿಸಿ ಸಿ ಡಿ ಪಿ ಓ ಪ್ರದೀಪ್ ಕುಮಾರ್ ಅವರಿಗೆ ಮನವಿ ಪತ್ರ

ಸಿರುಗುಪ್ಪ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ಸಂಘ ತಾಲೂಕು ಸಮಿತಿಯಿಂದ ವಿವಿಧ ಹಕ್ಕುಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇವರಿಗೆ ಸಿಡಿಪಿಓ ಪ್ರದೀಪ್ ಕುಮಾರ್ ಅವರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ತಾಲೂಕು ಸಂಚಾಲಕಿ ಕೆ ಈರಮ್ಮ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣಾ ತಾಲೂಕು ಸದಸ್ಯರಾದ ಹಂಪಮ್ಮ ಅಂಬಮ್ಮ ಈರಮ್ಮ ಹೊನ್ನಮ್ಮ ಗಂಗಮ್ಮ ಲಕ್ಷ್ಮಿ ಬಸಮ್ಮ ಹುಲಿಗೆಮ್ಮ ಸರೋಜಾ ಮಾರೆಮ್ಮ ಇನ್ನಿತರ ಮಹಿಳೆಯರು, ಮುಖಂಡರಾದ ಹೆಚ್ ತಿಪ್ಪಯ್ಯ ವಿ. ಮಾರುತಿ ಅಬ್ದುಲ್ ನಬಿ ಮತ್ತಿತರರು ಇದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!