ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ: ಶಾನವಾಸಪುರ ಗ್ರಾಮದ ಜುಮ್ಮಾ ಮಸೀದಿಗೆ 20 ಲಕ್ಷ ರೂ, ಕಾಮಗಾರಿಗೆ ಮಂಜೂರು ಶಾಸಕ ಬಿ ಎಂ ನಾಗರಾಜ

ಸಿರುಗುಪ್ಪ-ತಾಲೂಕು ಶಾನವಾಸಪುರ ಗ್ರಾಮದಲ್ಲಿ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಇಲಾಖೆ ಅನುದಾನದ ಯೋಜನೆ ಯಡಿಯಲ್ಲಿ ಜುಮ್ಮಾ ಮಸೀದಿಗೆ 20 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದೆ. ಮಸೀದಿಗೆ ಶಾಸಕ ಬಿ ಎಂ ನಾಗರಾಜ ಅವರು ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಕುಮಾರ್ ರಾಜೇಗೌಡ, ಅಕ್ಬರ್ ಸಾಬ್,ಬಳಿಗೇರು ಪೀರಾ ಸಾಬ್,ಚೀಣಿಗಿಸಾಬ್,ಟಿ ಬಾಷ,ಟಿ,ಶೇಕ್ಗ್ ಸಾಬ್, ಇಸ್ಮಾಯಿಲ್ ಸಾಬ್, ಜಿಲಾನ್ ಸಾಬ್, ಅಬ್ದುಲ್ ನಬಿ, ನಾಗರಾಜ, ಶರಣಗೌಡ, , ನೀಲಕಂಠಗೌಡ, ಹೆಚ್. ಗಣೇಶ್,ಟಿ.ಸಿ. ಮೋಹನ್, ಬಿ.ಎಂ. ಮಣಿಕಂಠ ನಾಯಕ್, ಶಾನವಾಸಪುರ ಗ್ರಾಮದ ಮುಸ್ಲಿಂ ಸಮಾಜದ ಮತ್ತು ಗ್ರಾಮಸ್ಥರು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಇದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!