ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವ ಜಯಂತಿ ಪ್ರಯುಕ್ತ ನಗರದಲ್ಲಿ ಮೂರು ದಿನ ಮಾಂಸ ಮಾರಾಟ ನಿಷೇಧಿಸುವಂತೆ ಮನವಿ.

ಬೀದರ್/ ಬಸವಕಲ್ಯಾಣ ನಗರದದಲ್ಲಿ ಮಹಾ ಮಾನವತಾವಾದಿ, ಸಾಂಸ್ಕೃತಿಕ ನಾಯಕ ಎಂದು ಖ್ಯಾತಿ ಪಡೆದ ಮಹಾತ್ಮಾ ಬಸವೇಶ್ವರರ ಮತ್ತು ಶ್ರೀ ಶಿವಶರಣ ನೂಲಿಯ ಚಂದಯ್ಯನವರ ಜಾತ್ರೆ ಮೂರು ದಿವಸ ಕಾಲ ನಡೆಯಲಿದ್ದು, ಈ ಒಂದು ಜಾತ್ರಾ ಮಹೋತ್ಸವದ ಸಂಧರ್ಭದಲ್ಲಿ ನಗರದಲ್ಲಿ ಸ್ವಚ್ಚತೆ ಕಾಪಾಡುವ ಸಲುವಾಗಿ ನಗರದ ಎಲ್ಲಾ ಮಾಂಸದ ಅಂಗಡಿಗಳ ಮಾಲಿಕರಿಗೆ ನಗರಸಭೆ ಪೌರಾಯುಕ್ತರು ಸಭೆ ಕರೆದು ನೋಟಿಸ್ ಕೊಟ್ಟು ಮೂರು ದಿವಸ ಮಾಂಸದ ಅಂಗಡಿಯನ್ನು ಮುಚ್ಚಿಸಲು ತಿಳಿಸಬೇಕು. ಒಂದು ವೇಳೆ ನಿಮ್ಮ ಆದೇಶ ಕೇಳದಿದ್ದಲ್ಲಿ ಅವರ ಮೇಲೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಧನರಾಜ ಡಿ. ರಾಜೋಳೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!