ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಆತ್ಮರಕ್ಷಣೆಗೆ ಕರಾಟೆ ಅವಶ್ಯ’

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಡಾ. ಅಬ್ದುಲ್ ಕಲಾಂ ಎಸ್ಪಿ ಚಾರಿಟಬಲ್ ಫೌಂಡೇಶನ ವತಿಯಿಂದ ಮಕ್ಕಳಿಗೆ ಉಚಿತ ಕರಾಟೆಯ ಸಮವಸ್ತ್ರ ವಿತರಿಸಲಾಯಿತು. ಈ ವೇಳೆ ಫೌಂಡೇಶನ್‌ನ ಕಾರ್ಯದರ್ಶಿ ಎಚ್.ಪೀರಾವಲಿ ಮಾತನಾಡಿ, ”ನಮ್ಮ ಆಶಯದಂತೆ ತಂದೆ ತಾಯಿ ಇಲ್ಲದ ಅನಾಥ ಹೆಣ್ಣು ಮಕ್ಕಳಿಗೆ ಹಾಗೂ ವಿಶೇಷಚೇತನ ಕುಟುಂಬರ ಹೆಣ್ಣು ಮಕ್ಕಳಿಗೆ ಉಚಿತ ಕರಾಟೆ ತರಬೇತಿ ನೀಡುವುದರ ಜತೆಗೆ ಮಕ್ಕಳಿಗೆ ಕರಾಟೆಯ ಸಮವಸ್ತ್ರ ವಿತರಿಸಲಾಗಿದೆ ಎಂದರು. ಈ ವೇಳೆ ರೈತ ಮುಖಂಡ ಜಿ. ನಾಗರೇಡ್ಡಿ ಮಾತನಾಡಿ, “ಪ್ರಸ್ತುತ ದಿನಮಾನಗಳಲ್ಲಿ ಯುವಕ, ಯುವತಿಯರು ತಮ್ಮ ಆತ್ಮ ರಕ್ಷಣೆಗಾಗಿ ಕರಾಟೆ ಕಲಿಯುವುದು ಅವಶ್ಯ ಎಂದರು. ಈ ಸಂದರ್ಭದಲ್ಲಿ ವಡ್ಡರ ವೀರೇಶ್, ರಾಜಪಪ್ಪ ಜಡೇಶ್ವರಡ್ಡಿ, ನಾರಾಯಣ, ಬಿ. ರಾಜ, ಎಸ್. ರಾಮಪ್ಪ, ಸಾಧಿಕ್ ಅಲಿ ಸಾಬ್, ಪರಶುರಾಮ್ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!