ಕೊಡಗು :ಮಡಿಕೇರಿಯ ಪ್ರಸಿದ್ಧ ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಶ್ರೀ ಕೋಟೆ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕೋತ್ಸವವು ನಡೆಯುತ್ತಿದ್ದು, ಶ್ರೀ ತಾಯಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಾನ್ಯ ಶಾಸಕರು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.




















