ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಂತರರಾಷ್ಟ್ರೀಯ ಪರಂಪರೆಯ ದಿನ

ಸಿರುಗುಪ್ಪ-ಸಾಂಸ್ಕೃತಿಕ ಪರಂಪರೆಯ ವೈವಿಧ್ಯಮಯ ತಾಣಗಳು ಹಾಗೂ ಸ್ಮಾರಕಗಳನ್ನು ಸಂರಕ್ಷಿಸಲು ಹಾಗೂ ಅವುಗಳ ಬಗ್ಗೆ ಜಾಗೃತಿ ಮೂಡಿಸುವುದು ವಿಶ್ವ ಪರಂಪರೆಯ ದಿನದ ವಿಶೇಷ ಮಾನವ ಪರಂಪರೆಯನ್ನು ರಕ್ಷಿಸುವ ಹಾಗೂ ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಸ್ಮಾರಕಗಳು ಮತ್ತು ತಾಣಗಳ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸಮಿತಿಗಳ ಮೂಲಕ ಈ ದಿನವನ್ನು ಏಪ್ರಿಲ್ 18ರಂದು ಆಚರಿಸಲಾಗುತ್ತದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಸದಸ್ಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಅವರು ಹೇಳಿದರು ಸಿರುಗುಪ್ಪ ನಗರದ ಇಬ್ರಾಹಿಂ ಮಂಜಿಲ್ ನಲ್ಲಿ ಅವರು ವಿಶ್ವ ಪರಂಪರೆಯ ದಿನವನ್ನು ನೆನಪಿಸಿ ಗೌರವಿಸಿ ಸ್ಮರಿಸಿ ಪ್ರತಿ ವರ್ಷ ಈ ದಿನವನ್ನು ವಿಶೇಷ ಎಂದು ಒಂದು ಆಶಯವನ್ನು ನಿಗದಿ ಪಡಿಸಲಾಗುತ್ತಿದೆ ಎಂದರು.

ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!