ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ 385 ನೇ ಶಿವಾನುಭವ ಗೋಷ್ಠಿ

ಶ್ರೀ ಗುರು ವಚನೋಪದೇಶವನಾಲಿಸಿ : ಶ್ರೀಗಳು

ಯಲಬುರ್ಗಾ: ನಾವು ಉತ್ತಮ ನಡೆ ನುಡಿಗಳಿಂದ ಸುದ್ದ ಇದ್ದು, ಕೆಟ್ಟ ಕೆಲಸಗಳಿಂದ ದೂರವಿದ್ದು ಒಳ್ಳೆಯ ಕೆಲಸ ಕಾರ್ಯದಲ್ಲಿ ಭಾಗವಹಿಸಿ ಪುಣ್ಯ ಕಾರ್ಯಗಳನ್ನು ಮಾಡಬೇಕು ,ಸಜ್ಜನರ ಸಂಘದಲ್ಲಿ ನಿರತರಾಗಬೇಕು ಇದರಿಂದ ಕೆಟ್ಟ ಚಟಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಶ್ರೀ ಭೀಮಾಂಬಿಜಾದೇವಿ ಮಠದಲ್ಲಿ , ಅಕ್ಷಯ ಅಮಾವಾಸ್ಯೆ ಚತುರ್ದಶಿ ನಿಮಿತ್ತವಾಗಿ ತಾಲೂಕಿನ ದಮ್ಮೂರ ಗ್ರಾಮದಲ್ಲಿ 385 ನೇ ಶಿವಾನುಭವ ಗೋಷ್ಠಿಯಲ್ಲಿ ಶ್ರೀ ಗುರು ವಚನೋಪದೇಶವನಾಲಿಸಿ ದಾಗಳಹುದು ನರರಿಗೆ ಮುಕುತಿ ವಿಷಯ ಕುರಿತು ಮಕ್ಕಳ್ಳಿ ಶಿವಾನಂದಮಠದ ಶಿವಾನಂದ ಸ್ವಾಮೀಜಿ ಅವರು ಮಾತನಾಡಿದರು. ಮಠದ ಒಡೆಯರಾದ ಹನುಮಂತಪ್ಪಜ್ಜ ಧರ್ಮರಮಠ, ಹಾಗೂ ಶರಣಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು.
ಶ್ರೀ ಭೀಮಾಂಭಿಕಾದೇವಿ ಶಿವಾನುಭವ ಸೇವಾ ಸಮಿತಿ ಅದ್ಯಕ್ಷ ಶರಣಬಸಪ್ಪ ದಾನಕೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಗೀತ ಬಳಗದ ಯಮನೂರಪ್ಪ ಹಳ್ಳಿಕೇರಿ, ಕಳಕಪ್ಪ ಹಡಪದ ಸಂಗೀತ ಸೇವೆ ನಿಡಿದರು. ಈ ವೇಳೆ ದುರಗಪ್ಪ ಮಕ್ಕಳ್ಳಿ, ಮಳಿಯಪ್ಪಯ್ಯ ಸ್ವಾಮಿ, ಸೋಮಪ್ಪ್ಪ ರಾಠೋಡ, ಭೀಮಣ್ಣ ಹವಳಿ, ಬಸವರಾಜ ಮಂಡಾಲಿ ಶರಣಪ್ಪ ರಾಠೋಡ, ಬಾಷುಸಾಬ ಕುಷ್ಟಗಿ, ಭೀಮಣ್ಣ ಚಿಕ್ಕಗೌಡ್ರ ,ಬಸವರಾಜ ಮೇಲಸಕ್ರಿ, ಬಾಲಪ್ಪ ಜರಕುಂಟಿ, ಬಸವರಾಜ ಮರಗಪ್ಪನವರ, ಮೇಘರಾಜ ಕುಡಗುಂಟಿ, ಇತರರು ಇದ್ದರು.
ಬಳಿಕ ಅನ್ನ ಸಂತರ್ಪಣೆ ಜರುಗಿತು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!