ಕೊಡಗು : ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡಾಂಡ ಬೋಪಣ್ಣ ರವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ದಂಪತಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.
ವರದಿ : ಪ್ರಿತುನ್ ಪೂವಣ್ಣ




















