ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಧನೆಯ ಶಿಖರದತ್ತ ಕಂದಗಲ್ಲ ಸರಕಾರಿ ಪ್ರೌಢ ಶಾಲೆ.

ಈ ಸಲದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಂದಗಲ್ಲ ಸರಕಾರಿ ಪ್ರೌಢಶಾಲೆಗೆ ಪ್ರಥಮ ಪ್ರಥ್ವಿರಾಜ್ ವಿ ಶಿಂಪಿ.
ದ್ವಿತೀಯ ಬಸಮ್ಮ ಎಸ್ ಶಿಂಪಿಗೇರ್
ತೃತೀಯ ಸ್ಪಂದನಾ ಎಂ ಸಿಂಗನಗುತ್ತಿ.

ಇಲಕಲ್ಲ : ಗ್ರಾಮೀಣ ಭಾಗದಲ್ಲಿ ತನ್ನದೇ ಚಾಪನ್ನು ಮೂಡಿಸಿರುವ ತಾಲೂಕಿನ ಕಂದಗಲ್ಲ ಸರಕಾರಿ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಸಾಧನೆಯ ಶಿಖರದತ್ತ ಸಾಗಿದ್ದು ಪರೀಕ್ಷೆ ಎದುರಿಸಿದ 134 ವಿದ್ಯಾರ್ಥಿಗಳಲ್ಲಿ ಕೇವಲ ಇಬ್ಬರು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು 132 ವಿದ್ಯಾರ್ಥಿಗಳು ಪಾಸಾಗಿದ್ದು ಒಟ್ಟಾರೆ ಶಾಲೆಯ ಫಲಿತಾಂಶ ಶೇ. 98/5 ರಷ್ಟಾಗಿದೆ.
ಪತ್ರಕರ್ತರ ಸುಪುತ್ರ ಪ್ರಥ್ವಿರಾಜ್ ವಿ. ಶಿಂಪಿ 607(ಶೇ. 97.12) ಅಂಕಗಳಿಸಿ ಶಾಲೆಗೆ ಪ್ರಥಮ ಬಂದಿದ್ದು ಶಾಲೆ ಹಾಗೂ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ದ್ವಿತೀಯ ಸ್ಥಾನ ಕು ಬಸಮ್ಮ ಎಸ್ ಶಿಂಪಿಗೇರ್ 602 (ಶೇ 96.32) ಹಾಗೂ ತೃತೀಯ ಸ್ಥಾನ ಕು ಸ್ಪಂದನಾ ಎಂ ಸಿಂಗನಗುತ್ತಿ.584(ಶೇ 93.44) ಅಂಕಗಳಿಸಿ ಸಾಧನೆ ಮಾಡಿದ್ದಾರೆ.
ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿ ಶಾಲೆಯ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಿದ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಸುಧಾರಣಾ ಸಮಿತಿಯವರು, ಮುಖ್ಯ ಗುರುಗಳು, ಶಾಲಾ ಗುರುಬಳಗ ಮತ್ತು ಗ್ರಾಮಸ್ಥರು ಅಭಿನಂದಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!