ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾವೂರ ಶ್ರೀ ಸಿದ್ದಲಿಂಗ ಶ್ರೀಗಳ ಜನ್ಮದಿನದಂದು ಉಚಿತ ಕ್ಷೌರ ಸೇವೆ | ಹುಟ್ಟುಹಬ್ಬಗಳನ್ನು ಸಮಾಜಮುಖಿಯಾಗಿ ಆಚರಣೆ ಮಾಡಿದಾಗ ಜನ್ಮ ಸಾರ್ಥಕ

ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಮಹಾಸ್ವಾಮಿಗಳ 34ನೇ ಜನ್ಮದಿನವನ್ನು ಉಚಿತ ಕ್ಷೌರ ಸೇವೆಯ ಮೂಲಕ ಆಚರಣೆ ಮಾಡಲಾಯಿತು.

ರಾವೂರ ಗ್ರಾಮದ ಗುರು ಮೆನ್ಸ್ ಪಾರ್ಲರ್ ವತಿಯಿಂದ ನಿರಂತರ 3ನೇ ವರ್ಷದಿಂದ ಉಚಿತ ಕ್ಷೌರ ಸೇವೆ ಮಾಡುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ವೇಳೆ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮಾತನಾಡಿ, ಹುಟ್ಟು ಹಬ್ಬ ಸಮಾಜಮುಖಿಯಾಗಿ ಆಚರಣೆ ಮಾಡಿದಾಗ ಮಾತ್ರ ಜನ್ಮ ಸಾರ್ಥಕವಾಗುತ್ತದೆ. ಬಡವರಿಗೆ, ವಿಕಲಚೇತನರಿಗೆ, ದುರ್ಬಲರಿಗೆ ಸಹಾಯ ಮಾಡುವ ಮೂಲಕ ಮಾದರಿಯಾಗಬೇಕು, ಇಂತಹ ಕಾರ್ಯ ಶ್ರೀಗುರು ಮೆನ್ಸ್ ಪಾರ್ಲರ್ ಉಚಿತ ಕ್ಷೌರ ಸೇವೆ ಮಾಡುವ ಮೂಲಕ ಮಾದರಿ ಕೆಲಸ ಮಾಡುತ್ತಿದೆ ಎಂದರು.

ಶಿಕ್ಷಕ ಸಿದ್ದಲಿಂಗ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.

150ಕ್ಕೂ ಹೆಚ್ಚಿನ ಜನರಿಗೆ ಕ್ಷೌರ ಸೇವೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಹಾದೇವ ವಡಗೇರಿ, ಗಂಗೂ ವಡಗೇರಿ, ಭಾಗಣ್ಣ ವಡಗೇರಿ, ಅಂಬರೀಷ್, ಶರಣಪ್ಪ, ಮಹೇಶ ಬಾಳಿ, ಶಾಂತು ಬಾಳಿ, ಭೀಮರಾವ ಪಾಟೀಲ್, ಈರಣ್ಣ ಕಲ್ಯಾಣಿ, ಶಿವಾನಂದ ಕೋರಿ, ಸಿದ್ದು ಪೂಜಾರಿ, ಬಸವರಾಜ ಪೂಜಾರಿ, ಗುರು ಗುತ್ತೇದಾರ, ಅಂಬರೀಶ್ ಸಾಂಗ್ಲಿಯಾನ, ಅಶೋಕ್ ಗೋಳಾ, ನಾಗು ಮಾಲಗತ್ತಿ, ರೇವಣಸಿದ್ದ ವಲಂಡಿ, ಸಿದ್ದು ಮದಗುಣಕಿ, ಈರಣ್ಣ ಪೂಜಾರಿ ಸೇರಿದಂತೆ ಅನೇಕರು ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!