ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಡೋಳಾ ಗುರುಕುಲ ಶಾಲೆಯ ವಿದ್ಯಾರ್ಥಿ ಬಸವಕಲ್ಯಾಣ ತಾಲೂಕಿಗೆ ಪ್ರಥಮ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ತಡೋಳಾ ಗ್ರಾಮದ ಶ್ರೀ ಶಿವಯೋಗಿ ಸಿದ್ದವೀರ ಸ್ವಾಮಿ ಗುರುಕುಲ ಶಾಲೆಯ ವಿದ್ಯಾರ್ಥಿಯಾದ ಕು.ಓಂಕಾರ ಶಿವರಾಜ ೬೧೭/೬೨೫ (೯೮.೭೩%) ಅಂಕಗಳೊಂದಿಗೆ ತೇರ್ಗಡೆಯಾಗಿ ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ ೮ ನೆ ರ‍್ಯಾಂಕ್ ಪಡೆದಿರುತ್ತಾನೆ. ಅದರಂತೆ ಕಲ್ಪನಾ ೯೩.೬೫%.ನವೀನ ೯೦.೪೦. ಉತ್ತಮವಾದ ಫಲಿತಾಂಶ ನೀಡಿರುತ್ತಾರೆ. ಒಟ್ಟು ಶಾಲೆಯಲ್ಲಿ ೪೩ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. ಅದರಲ್ಲಿ ಡಿಸ್ಟಿಂಕ್ಷನ್ ೦೬, ಪ್ರಥಮ ಶ್ರೇಣಿಯಲ್ಲಿ, ೨೫ ದ್ವೀತಿಯ ಶ್ರೇಣಿಯಲ್ಲಿ ೦೮’, ತೃತೀಯ ಶ್ರೇಣಿಯಲ್ಲಿ ೦೪, ಈ ಫಲಿತಾಂಶವನ್ನು ಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಶಿಕ್ಷಕರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಷ.ಬ್ರ.ರಾಜೇಶ್ವರ ಶಿವಾಚಾರ್ಯರು ಹಾಗೂ ಕಾರ್ಯದರ್ಶಿಗಳಾದ ಶ್ರೀ ಗುರುಶಾಂತ ಹಿರೇಮಠ ಮತ್ತು ಮುಖ್ಯ ಗುರುಗಳಾದ ಶ್ರೀ ಓಂಕಾರೇಶ್ವರ ವಿಶ್ವನಾಥಮಠ ರವರು ಅಭಿನಂದನೆ ಸಲ್ಲಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!