ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯುತ್ ಶಾರ್ಟ್ ಸರ್ಕ್ಯೂಟ್:ಕಬ್ಬಿಗೆ ಬೆಂಕಿ

ಹನೂರು:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿಗೆ ಬೆಂಕಿ ತಗುಲಿದ ಘಟನೆ ಪಟ್ಟಣದ ಹೊರವಲಯದ ಎಲ್ಲೆಮಾಳ‌ ಮುಖ್ಯರಸ್ತೆಯ ಜಮೀನೊಂದರಲ್ಲಿ ನಡೆದಿದೆ.

ಭಾನುವಾರದದಂದು,ಹನೂರು ಪಟ್ಟಣದ ಆನಂದ್ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ
ಕಬ್ಬಿನ ಗದ್ದೆಗೆ ಬೆಂಕಿ ತಗುಲಿ 5 ಎಕರೆ ಕಬ್ಬು ಬೆಂಕಿಗಾಹುತಿಯಾಗಿ,ಸುಮಾರು 6 ಲಕ್ಷಕ್ಕೂ ಹೆಚ್ಚು ಮೌಲ್ಯದ ಕಬ್ಬು ಬೆಳೆ ನಾಶವಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ತಗುಲಿ ಕಬ್ಬಿನ ಗದ್ದೆ ಸುಟ್ಟುಭಸ್ಮವಾಗಿದೆ ಎನ್ನಲಾಗಿದ್ದು
ಬೆಂಕಿ ನಂದಿಸಲು ರೈತರು ಹರಸಾಹಸ ಪಟ್ಟಿದ್ದು,
ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ

ಸ್ಥಳೀಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ