ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ : ತಾಲೂಕ ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ ಸಿದ್ದಾರ್ಥ ಕಾರಂಜಿ

ಸಿರುಗುಪ್ಪ – ತಾಲೂಕು ಆಡಳಿತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕ ಪಂಚಾಯತ್ ನಗರ ಸಭೆ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಮೇ 10 ರಂದು ಬೆಳಿಗ್ಗೆ 9ಗಂಟೆಗೆ ಸಿರುಗುಪ್ಪ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು ತಾಲೂಕ ಕಚೇರಿ ಸಭಾಂಗಣದಲ್ಲಿ ಉಪ ತಹಶೀಲ್ದಾರ್ ಸಿದ್ದಾರ್ಥ ಕಾರಂಜಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿಸಿ ನಿರ್ಧರಿಸಲಾಯಿತು ಬಿಸಿಎಂ ಅಧಿಕಾರಿ ಕೆ.ಮಲ್ಲಿಕಾರ್ಜುನ ತಾಲೂಕು ಕಚೇರಿಯ ಶೇಖರ್ ವೀರಶೈವ ಲಿಂಗಾಯತ ರೆಡ್ಡಿ ತಾಲೂಕ ಅಧ್ಯಕ್ಷರು ಕೆ. ಮರೆಗೌಡ ರೆಡ್ಡಿ ಜನ ಸಂಘ ತಾಲೂಕ ಅಧ್ಯಕ್ಷರು ಎಮ್ ಗೋಪಾಲ ರೆಡ್ಡಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕ ಅಧ್ಯಕ್ಷರು ವರಪ್ರಸಾದ ರೆಡ್ಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಶಾಂತಿ ಸಭೆ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ ಕೆ. ವೆಂಕಟರಾಮರೆಡ್ಡಿ ಜೆ. ಸುಭಾಷ್ ಚಂದ್ರ ಕೆ.ಸುರೇಶ್ ಹೆಚ್.ಚಂದ್ರಣ್ಣ ಎಸ್. ಸೂಗನಗೌಡ ಬಿ.ರಮೇಶ್ ಕೆ. ಮಂಜುನಾಥ ಬಿ ಆರ್ ನವೀನ್ ಶಶಿಧರ್ ಪಾಟೀಲ್ ಕೆ.ಕೆಂಚಪ್ಪ ಉರುಕುಂದಪ್ಪ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ನೌಶಾದ್ ಅಲಿ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ ಅಬಕಾರಿ ಇಲಾಖೆ ಪೊಲೀಸ್ ಇಲಾಖೆ ನೀರಾವರಿ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ , ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಅಬಕಾರಿ ಇಲಾಖೆ , ಲೋಕೋಪಯೋಗಿ ಇಲಾಖೆ ಜಿಲ್ಲಾ ಪಂಚಾಯತ್ ರಾಜ್ ಇಲಾಖೆ ಅಗ್ನಿಶಾಮಕ ದಳ ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆ ನೀಡಿದರು ಮುಖ್ಯ ಭಾಷಣಕಾರರಾಗಿ ಜಡೆಪ್ಪ ಅವರನ್ನು ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!