ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಟಿಸುವ ಸಂಬಂಧಗಳು ಎಂದಿಗೂ ಶಾಶ್ವತವಲ್ಲ – ಶ್ರೀಶೈಲ ಪಟ್ಪಣಶಟ್ಟಿ

ಮುಧೋಳ : ಶರಣರ ಸಂತರ ಮಹಾಂತರ ಸಂಗದಲ್ಲಿರಬೇಕು. ಆ ಸಂಗವು ಗಟ್ಟಿಯಾದ ಸಂಭಂಧವಾಗಿರಬೇಕು ಎಂದು ಹಿರಿಯ ಅನುಭಾವಿ ಶರಣಶ್ರೀ ಶ್ರೀಶೈಲ ಪಟ್ಟಣಶೆಟ್ಟಿ ಅಭಿಪ್ರಾಯ ಪಟ್ಟರು.
ಅವರು ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ನಡೆದ 146 ನೇ ರವಿವಾರದ ಸತ್ಸಂಗದಲ್ಲಿ ಪಾಲ್ಗೊಂಡು ಆಶ್ರಮದಿಂದ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಅವಶ್ಯಕತೆಗೆ ತಕ್ಕಂತೆ ವೇಷ ಹಾಕುವವರ ಸಂಗ ಬೇಡ. ನಟಿಸುವ ಸಂಬಂಧಗಳು ಎಂದಿಗೂ ಶಾಶ್ವತವಲ್ಲ ಎಂದರು. ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಮಾತನಾಡಿ “ಭಗವಂತನ ನಾಮಸ್ಮರಣೆಯೇ ಬದುಕಿಗೆ ಭೂಷಣ ಎಂದರು. ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಎಲ್. ಶ್ಯಾಮಲಾ ಇದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!