ಸೋಮವಾರಪೇಟೆ : ಮಾದಾಪುರ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಕೊಡವ ಸಮಾಜದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಸಂಸದ ಯದುವೀರ್ ಒಡೆಯರ್ ಅವರು ಸಮಾಜದ ಅಭಿವೃದ್ದಿಗೆ 25 ಲಕ್ಷ ರೂ. ಅನುದಾನ ಘೋಷಿಸಿ ಶುಭ ಹಾರೈಸಿದರು. ಈ ಸಂದರ್ಭ ಕೊಡಗು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.
ವರದಿ : ಪ್ರಿತುನ್ ಪೂವಣ್ಣ




















